Tuesday, July 1, 2025
spot_imgspot_img
spot_imgspot_img

IPL 2021: ಮುಂಬೈ ಇಂಡಿಯನ್ಸ್ Vs ಸನ್ ರೈಸರ್ಸ್ ಹೈದರಾಬಾದ್

- Advertisement -
- Advertisement -

ಐಪಿಎಲ್ 14ನೇ ಆವೃತ್ತಿಯಲ್ಲಿ ಎರಡು ಪಂದ್ಯಗಳನ್ನಾಡಿ ಒಂದು ಪಂದ್ಯದಲ್ಲಿ ಜಯಗಳಿಸಿರುವ ಮುಂಬೈ ಇಂಡಿಯನ್ಸ್ ತಂಡ ಶನಿವಾರ ( ಏಪ್ರಿಲ್ 17 ) ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಸೆಣಸಾಡಲಿದೆ.

ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನಕ್ಕೆ ಕುಸಿದಿರುವ ಸನ್ ರೈಸರ್ಸ್ ಹೈದರಾಬಾದ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆದ್ದು ಪಾಯಿಂಟ್ಸ್ ಟೇಬಲ್‌ನಲ್ಲಿ ಖಾತೆ ತೆರೆಯುತ್ತಾ ಅಥವಾ ಮತ್ತೊಮ್ಮೆ ಸೋತು ಹ್ಯಾಟ್ರಿಕ್ ಸೋಲಿಗೆ ಶರಣಾಗುತ್ತಾ ಕಾದು ನೋಡಬೇಕು.

ಪಂದ್ಯ ಸಂಜೆ 7.30ಕ್ಕೆ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಸ್ಟಾರ್ ಸ್ಪೋರ್ಟ್ಸ್ ನೆಟ್ ವರ್ಕ್ ನಲ್ಲಿ ಪಂದ್ಯದ ನೇರಪ್ರಸಾರ ಲಭ್ಯವಿರಲಿದ್ದು, ಡಿಸ್ನಿ + ಹಾಟ್‌ಸ್ಟಾರ್ VIP ಚಂದಾದಾರರು ಸಹ ಪಂದ್ಯವನ್ನು ವೀಕ್ಷಿಸಬಹುದು.

- Advertisement -

Related news

error: Content is protected !!