Tuesday, July 1, 2025
spot_imgspot_img
spot_imgspot_img

IPL 2022: ಚೆನ್ನೈ ವಿರುದ್ಧ ಆರ್ ಸಿಬಿ ತಂಡಕ್ಕೆ 13 ರನ್ ಗಳ ಅಂತರದ ಗೆಲುವು

- Advertisement -
- Advertisement -

ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಚೆನ್ನೈ ವಿರುದ್ಧ ಆರ್ ಸಿಬಿ ತಂಡ 13 ರನ್ ಗಳಿಂದ ಗೆದ್ದು ಬೀಗಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಆರ್ ಸಿಬಿ ತಂಡ 20 ಓವರ್ ಗಳಲ್ಲಿ ಎಂಟು ವಿಕೆಟ್ ಗಳ ನಷ್ಟಕ್ಕೆ 173 ರನ್ ಗಳಿಸಿತು. ಆರ್ ಸಿಬಿ ಪರ ಕೊಹ್ಲಿ 30, ಡ್ಯುಪ್ಲೆಸಿಸ್ 38, ಲೊಮ್ರರ್ 42, ಕಾರ್ತಿಕ್ 26 ರನ್ ಗಳಿಸಿದರು.

ಇದಕ್ಕೆ ಉತ್ತರವಾಗಿ ಚೆನ್ನೈ 20 ಓವರ್ ಗಳಲ್ಲಿ 8 ವಿಕೆಟ್ ಗಳ ನಷ್ಟಕ್ಕೆ 160 ರನ್ ಗಳಿಸಿ ಸೋಲೊಪ್ಪಿಕೊಂಡಿತು. ರುತುರಾಜ್ ಗಾಯಕ್ವಾಡ್ 28, ಡೆವೊನ್ 56 ರನ್ ಗಳಿಸಿದರು. ಮೋಯಿನ್ ಅಲಿ 34 ರನ್ ಗಳಿಸಿದರು.

- Advertisement -

Related news

error: Content is protected !!