Saturday, April 20, 2024
spot_imgspot_img
spot_imgspot_img

ವಾಟ್ಸಾಪ್ ಗ್ರೂಪ್‌ನಲ್ಲಿ ಐಪಿಎಲ್ ಬೆಟ್ಟಿಂಗ್ ದಂಧೆ- ಓರ್ವನ ಬಂಧನ

- Advertisement -G L Acharya panikkar
- Advertisement -

ಪುತ್ತೂರು: ಕ್ರಿಕೆಟ್ ದಂಧೆಯಲ್ಲಿ ನಿರತರಾಗಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರುಕಬಕದಲ್ಲಿ ವಶಕ್ಕೆ ಪಡೆದು ಕೊಂಡಿದ್ದಾರೆಂದು ಮಾಹಿತಿ ಲಭ್ಯವಾಗಿದೆ.

ದೇಶದಲ್ಲಿ ಇದೀಗ ಐಪಿಎಲ್ ಹವಾ ಜೋರಾಗಿಯೇ ಇದೆ. ಇದೇ ವೇಳೆ ಬೆಟ್ಟಿಂಗ್ ದಂಧೆಯೂ ಕೂಡಾ ವ್ಯಾಪಕವಾಗಿ ನಡೆಯುತ್ತಿದೆ ಎಂದು ಕೇಳಿ ಬರುತ್ತಿದ್ದ ಬೆನ್ನಲ್ಲೇ ವಾಟ್ಸಾಪ್ ಗ್ರೂಪ್‌ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ವಿಚಾರಣೆ ನಡೆಸಿ ವಶಕ್ಕೆ ಪಡೆದು ಕೊಂಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!