Thursday, March 28, 2024
spot_imgspot_img
spot_imgspot_img

*ಹೈದರಾಬಾದ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 20 ರನ್‌ ಗೆಲುವು*

- Advertisement -G L Acharya panikkar
- Advertisement -

ದುಬೈ: ಐಪಿಎಲ್‌ ಮುಖಾಮುಖಿಯಲ್ಲಿ ಮಂಗಳವಾರ ಸಂಘಟಿತ ಪ್ರದರ್ಶನ ನೀಡಿದ ಚೆನ್ನೈ ಸೂಪರ್ ಕಿಂಗ್ಸ್ ಹೈದರಾಬಾದ್ ತಂಡದ ವಿರುದ್ಧ 20 ರನ್‌ ಗೆಲುವು ದಾಖಲಿಸಿದೆ.

ಮೊದಲು ಬ್ಯಾಟಿಂಗ್‌ ನಡೆಸಿದ ಚೆನ್ನೈ 6 ವಿಕೆಟಿಗೆ 167 ರನ್‌ ಗಳಿಸಿ ಸವಾಲೊಡ್ಡಿತು. ಸವಾಲಿನ ಮೊತ್ತದ ಗುರಿ ಬೆನ್ನತ್ತಿದ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ಕಳೆದುಕೊಂಡು 147 ರನ್‌ ಗಳಿಸಲಷ್ಟೇ ಶಕ್ತವಾಗಿ ಶರಣಾಯಿತು

- Advertisement -

Related news

error: Content is protected !!