Monday, April 29, 2024
spot_imgspot_img
spot_imgspot_img

ಐಪಿಎಲ್ 2021: ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್​ಗೆ 6 ವಿಕೆಟ್​ಗಳ ಜಯ

- Advertisement -G L Acharya panikkar
- Advertisement -

ಚೆನ್ನೈ: ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 13 ನೇ ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು.

ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು ಮುಂಬೈ ಇಂಡಿಯನ್ಸ್ ತಂಡ 137 ರನ್ ಗಳಿಸಿತ್ತು. ಇದರ ಬೆನ್ನು ಹತ್ತಿದ ಡೆಲ್ಲಿ ಕ್ಯಾಪಿಟಲ್ಸ್ 19.1 ಓವರ್​ಗಳಲ್ಲಿ 4 ವಿಕೆಟ್​ ಕಳೆದುಕೊಂಡು 138 ರನ್ ಗಳಿಸುವ ಮೂಲಕ ಗೆಲುವು ತನ್ನದಾಗಿಸಿಕೊಂಡಿತು.

ಡೆಲ್ಲಿ ಕ್ಯಾಪಿಟಲ್ಸ್ ಪರ ಶಿಖರ್ ಧವನ್ 45, ಸ್ಟೀವನ್ ಸ್ಮಿತ್ 33, ಲಲಿತ್ ಯಾದವ್ 22, ಪೃಥ್ವಿ ಶಾ 7, ರಿಶಬ್ ಪಂತ್ 7 ಹಾಗೂ ಶಿಮ್ರೊನ್ ಹೆಟ್​ಮೆಯರ್ 14 ರನ್ ಗಳಿಸಿದರು.

driving
- Advertisement -

Related news

error: Content is protected !!