Friday, April 26, 2024
spot_imgspot_img
spot_imgspot_img

*ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ: ಇಬ್ಬರ ಬಂಧನ, ಐವರು ಪರಾರಿ.!*

- Advertisement -G L Acharya panikkar
- Advertisement -

ಮಂಗಳೂರು: ಲಾಡ್ಜ್ ನಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಇಬ್ಬರನ್ನು ಮಂಗಳೂರಿನ ಬಂದರ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಹರಿಪ್ರಸಾದ್ ಮತ್ತು ಶಶಿಧರ ಬಂಧಿತರು. ಮಂಗಳೂರಿನ ಪಿ ಎಂ ರಾವ್ ರಸ್ತೆಯಲ್ಲಿರುವ ಲಾಡ್ಜ್ ವೊಂದರಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.

ಈ ಕುರಿತು ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಇನ್ನೂ ಐವರು ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇನ್ನು ಬಂಧಿತರಿಂದ 1.20 ಲಕ್ಷ ರೂಪಾಯಿ ನಗದು, 6 ಮೊಬೈಲ್ ಫೋನ್ ಮತ್ತು ಒಂದು ಟಿವಿಯನ್ನು ವಶಪಡಿಸಿಕೊಂಡಿದ್ದಾರೆ.

- Advertisement -

Related news

error: Content is protected !!