Saturday, May 15, 2021
spot_imgspot_img
spot_imgspot_img

IPL 2021: ಚೆನ್ನೈ ಸೂಪರ್ ಕಿಂಗ್ಸ್ Vs ಸನ್‌ರೈಸರ್ಸ್ ಹೈದರಾಬಾದ್!

- Advertisement -
- Advertisement -

ದೆಹಲಿ: ಐಪಿಎಲ್‌ನಲ್ಲಿ ಬುಧವಾರ 23ನೇ ಪಂದ್ಯಕ್ಕೆ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸಜ್ಜಾಗಿದೆ.

ಧೋನಿ ನೇತೃತ್ವದ ತಂಡ ಅತ್ಯುತ್ತಮ ಪ್ರದರ್ಶನದ ಮೂಲಕ ಅಂಕಪಟ್ಟಿಯಲ್ಲಿ ಉತ್ತಮ ಸಾಧನೆ ಮಾಡಿದ್ದರೆ ಡೇವಿಡ್ ವಾರ್ನರ್ ಬಳಗ ಈ ಬಾರಿಯ ಆವೃತ್ತಿಯಲ್ಲಿ ಕಳಪೆ ಪ್ರದರ್ಶನವನ್ನು ನೀಡಿಕೊಂಡು ಬಂದಿದೆ. ಹೀಗಾಗಿ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಗೆಲುವಿಗಾಗಿ ಹರಸಾಹಸ ಪಡಲಿದೆ.

ಚೆನ್ನೈ ಹಾಗೂ ಹೈದರಾಬಾದ್ ತಂಡಗಳ ನಡುವಿನ ಈ ಕಾದಾಟಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ವೇದಿಕೆಯಾಗಲಿದ್ದು, ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಈ ಮೂಲಕ ದೆಹಲಿಯ ಕ್ರೀಡಾಂಗಣದಲ್ಲಿನ ಪಂದ್ಯಗಳು ಆರಂಭವಾಗಲಿದೆ.

driving
- Advertisement -
- Advertisement -

MOST POPULAR

HOT NEWS

Related news

error: Content is protected !!