Friday, March 29, 2024
spot_imgspot_img
spot_imgspot_img

ವಿರಾಟ್​​ ಕೊಹ್ಲಿ ನೇತೃತ್ವದ ಆರ್​ಸಿಬಿ, ರೋಹಿತ್​ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​​ ಇಂದು ಮುಖಾಮುಖಿ

- Advertisement -G L Acharya panikkar
- Advertisement -

ದುಬೈ: ಐಪಿಎಲ್​ ಟೂರ್ನಿಯ 10ನೇ ಪಂದ್ಯದಲ್ಲಿಂದು ಮದಗಜಗಳ ಕಾದಾಟ. ವಿರಾಟ್​​ ಕೊಹ್ಲಿ ನೇತೃತ್ವದ ಆರ್​ಸಿಬಿ, ರೋಹಿತ್​ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್​​ ಇಂದು ಮುಖಾಮುಖಿಯಾಗಲಿವೆ. ಟೀಮ್ ಇಂಡಿಯಾ ನಾಯಕ ಹಾಗೂ ಉಪನಾಯಕನ ನಡುವಿನ ಕಾದಾಟಕ್ಕೆ ದುಬೈ ಅಂತರಾಷ್ಟ್ರೀಯ ಮೈದಾನ ಸಾಕ್ಷಿಯಾಗ್ತಿದೆ.

ಆರಂಭಿಕ ಪಂದ್ಯದಲ್ಲಿ ಗೆದ್ದು ಬೀಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು, 2ನೇ ಪಂದ್ಯದಲ್ಲಿ ಕಿಂಗ್ಸ್​ ಇಲೆವೆನ್ ಪಂಜಾಬ್ ವಿರುದ್ಧ ಹೀನಾಯ ಸೋಲು ಕಂಡಿದೆ. ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಮುಖಭಂಗ ಅನುಭವಿಸಿದ್ದ ಮುಂಬೈ ಇಂಡಿಯನ್ಸ್​, ಕೊಲ್ಕತ್ತಾ ನೈಟ್​ ರೈಡರ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಕಮ್​ಬ್ಯಾಕ್ ಮಾಡಿದೆ. ಗೆಲುವಿನ ಲಯಕ್ಕೆ ಮರಳಲು ಆರ್​ಸಿಬಿ ತವಕಿಸುತ್ತಿದ್ರೆ, ಮುಂಬೈ ಇಂಡಿಯನ್ಸ್​ ಜಯದ ವಿಶ್ವಾಸದಲ್ಲಿದೆ.

- Advertisement -

Related news

error: Content is protected !!