Saturday, June 6, 2026
spot_imgspot_img
spot_imgspot_img

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ

- Advertisement -
- Advertisement -

ದುಬೈ: ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ 19ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗುತ್ತಿವೆ.

ಕಳೆದ ಪಂದ್ಯಗಳ ಗೆಲುವಿನ ವಿಶ್ವಾಸದಲ್ಲಿರುವ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಇಂದು ಸಂಜೆ ದುಬೈ ಇಂಟರ್‌ನ್ಯಾಷನಲ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಸೆಣಸಾಟ ನಡೆಸಲಿವೆ.

ಒಟ್ಟಾರೆ ಉಭಯ ತಂಡಗಳ ಮುಖಾಮುಖಿಯಲ್ಲಿ ಆರ್‌ಸಿಬಿ 14 ಪಂದ್ಯಗಳಲ್ಲಿ ಗೆದ್ದು ಮೇಲುಗೈ ಸಾಧಿಸಿದೆ. ಆದರೆ ಡೆಲ್ಲಿ ಕ್ಯಾಪಿಲಟ್ಸ್ 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಎರಡು ತಂಡಗಳ ಬಲಾಬಲಗಳನ್ನು ನೋಡಲು ಪ್ರೇಕ್ಷಕರು ಕಾತುರರಾಗಿದ್ದರೆ.

- Advertisement -

Related news

error: Content is protected !!