Friday, June 5, 2026
spot_imgspot_img
spot_imgspot_img

ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್‌ ರಾಯಲ್ಸ್ ಸೆಣಸಾಟ

- Advertisement -
- Advertisement -

ದುಬೈ: ಹದಿಮೂರನೇ ಅವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ 15ನೇ ಪಂದ್ಯದಲ್ಲಿ ಇಂದು ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್‌ ರಾಯಲ್ಸ್ ತಂಡಗಳು ಸೆಣಸಲು ಸಜ್ಜಾಗಿದೆ.ಅಬುಧಾಬಿಯ ಶೇಖ್‌ ಜಾಹೇದ್‌ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದೆ.

ಆರ್‌ಸಿಬಿ ಹಾಗೂ ರಾಜಸ್ಥಾನ್‌ ಹಿಂದಿನ ವಿಭಿನ್ನ ಫಲಿತಾಂಶಗಳೊಂದಿಗೆ ಮುಖಾಮುಖಿಯಾಗುತ್ತಿವೆ. ಅದ್ಭುತ ನಾಯಕರಾಗಿ ಹಾಗೂ ಆಟಗಾರರಾಗಿ ವಿರಾಟ್‌ ಕೊಹ್ಲಿ ಹಾಗೂ ಸ್ಟೀವನ್‌ ಸ್ಮಿತ್‌ ಮೊದಲ ಬಾರಿ ಐಪಿಎಲ್‌ ಟೂರ್ನಿಯಲ್ಲಿ ಎದುರಾಗುತ್ತಿದ್ದಾರೆ.ಈ ರೋಚಕ ಪಂದ್ಯವನ್ನು ಕಣ್ತುಂಬಿಸಿಕೊಳ್ಳಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

- Advertisement -

Related news

error: Content is protected !!