Friday, April 19, 2024
spot_imgspot_img
spot_imgspot_img

IPL2021: ಹ್ಯಾಟ್ರಿಕ್ ವಿಕೆಟ್ ಪಡೆದ ಹರ್ಷಲ್ ಪಟೇಲ್; ಮುಂಬೈ ವಿರುದ್ಧ ಗೆದ್ದು ಬೀಗಿದ RCB

- Advertisement -G L Acharya panikkar
- Advertisement -
driving

ದುಬೈ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಮುಂಬೈ ಇಂಡಿಯನ್ಸ್ ಆರ್​ಸಿಬಿಯನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು.

ಬ್ಯಾಟಿಂಗ್ ಆರಂಭಿಸಿದ ಆರ್​ಸಿಬಿ 20 ಓವರ್​ಗಳಲ್ಲಿ 6 ವಿಕೆಟ್​ಗಳನ್ನು ಕಳೆದುಕೊಂಡು 165 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಪರ ಕೊಹ್ಲಿ 51, ಸ್ರಿಕರ್ ಭರತ್ 32, ಮ್ಯಾಕ್ಸ್​ವೆಲ 56, ಡಿವಿಲಿಯರ್ಸ್ 11, ಕ್ರಿಶ್ಚಿಯನ್ ಮತ್ತು ಅಹ್ಮದ್ ತಲಾ 1 ರನ್ ಗಳಿಸಿದ್ರೆ ಜಮೇಯ್ಸನ್ 2 ರನ್ ಗಳಿಸಿದ್ರು.

166 ರನ್​ಗಳ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ 18.1 ಓವರ್​ಗೆ 111 ರನ್ ದಾಖಲಿಸಲಷ್ಟೇ ಶಕ್ತವಾಯ್ತು. ಆರ್​ಸಿಬಿಯ ಹರ್ಷಲ್ ಪಟೇಲ್ ಹ್ಯಾಟ್ರಿಕ್ ವಿಕೆಟ್ ಕಬಳಿಸಿದ್ರು.

- Advertisement -

Related news

error: Content is protected !!