Friday, June 19, 2026
spot_imgspot_img
spot_imgspot_img

ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ರಾಹುಲ್ ಕುಮಾರ್ ಶಹಾಪುರವಾಡ್ ನೇಮಕ

- Advertisement -
- Advertisement -

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರು ನಗರದ ಐಪಿಎಸ್‌ ಅಧಿಕಾರಿ ಪಿ. ಕೃಷ್ಣಕಾಂತ್ ಅವರನ್ನು ವರ್ಗಾವಣೆ ಮಾಡಿ, ತುಮಕೂರು ಜಿಲ್ಲಾ ಎಸ್ಪಿಯಾಗಿದ್ದ ರಾಹುಲ್ ಕುಮಾರ್ ಶಹಾಪುರವಾಡ್ ಅವರನ್ನು ಬೆಂಗಳೂರು ದಕ್ಷಿಣ ವಿಭಾಗದ ಪೊಲೀಸ್ ಉಪ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ರಾಹುಲ್ ಕುಮಾರ್ ಶಹಾಪುರವಾಡ್ ಈ ಮೊದಲು ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಎಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು.

- Advertisement -

Related news

error: Content is protected !!