Friday, May 3, 2024
spot_imgspot_img
spot_imgspot_img

ಸುಳ್ಯ ನೂತನ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

- Advertisement -G L Acharya panikkar
- Advertisement -

ಸುಳ್ಯ ಪೊಲೀಸ್‌ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಆಗಿ ಕುಂದಾಪುರದಿಂದ ವರ್ಗಾವಣೆಗೊಂಡು ಆಗಮಿಸಿದ ಈರಯ್ಯ ದೂಂತೂರು ಅಧಿಕಾರ ಸ್ವೀಕರಿಸಿದ್ದಾರೆ.

ಇಂದು ಮಧ್ಯಾಹ್ನ ಎಸ್‌ಐ ದಿಲೀಪ್ ಜಿ.ಆರ್.ರಿಂದ ಅವರು ಅಧಿಕಾರ ವಹಿಸಿಕೊಂಡರು. ಕಟ್ಟುನಿಟ್ಟಿನ ಪೊಲೀಸ್‌ ಅಧಿಕಾರಿಯಾಗಿ ಹೆಸರು ಗಳಿಸಿಕೊಂಡಿರುವ ಈರಯ್ಯರವರು ಈ ಹಿಂದೆ ಬೆಳ್ಳಾರ ಠಾಣೆಯಲ್ಲಿ ಎಸ್‌ಐ ಆಗಿದ್ದು, ಆ ಬಳಿಕ ಉಪ್ಪಿನಂಗಡಿ, ಶಿರಸಿ ಠಾಣೆಗಳಲ್ಲೂ ಕರ್ತವ್ಯ ನಿರ್ವಹಿಸಿದ್ದರು.

- Advertisement -

Related news

error: Content is protected !!