Saturday, June 13, 2026
spot_imgspot_img
spot_imgspot_img

ಇಸ್ರೇಲ್ ಮೇಲೆ ಇರಾನ್ ಪ್ರತಿಕಾರ; ಹಲವೆಡೆ ಭೀಕರ ಕ್ಷಿಪಣಿ ದಾಳಿ

- Advertisement -
- Advertisement -

ಇಸ್ರೇಲ್ ನಡೆಸಿರುವ ದಾಳಿಗೆ ಪ್ರತಿಯಾಗಿ ಇರಾನ್ ನಿನ್ನೆ ರಾತ್ರಿ ಇಸ್ರೇಲ್ ಮೇಲೆ ಭೀಕರ ಕ್ಷಿಪಣಿ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ವರದಿಗಳ ಪ್ರಕಾರ, ಇಸ್ರೇಲ್‌ನ ರಾಜಧಾನಿ ಟೆಲ್ ಅವಿವ್‌ ಸೇರಿದಂತೆ ಹಲವು ನಗರಗಳನ್ನು ಗುರಿಯಾಗಿಸಿಕೊಂಡು ಇರಾನ್ ಕ್ಷಿಪಣಿ ಹಾಗೂ ಡೋನ್‌ಗಳ ಮೂಲಕ ದಾಳಿ ನಡೆಸಿದೆ.

ಆದರೆ, ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯಲ್ಲಿ ಉಂಟಾಗಿರುವ ಸಾವು-ನೋವುಗಳ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ. ಆದರೆ, ಇರಾನ್‌ ನ ಬಹುತೇಕ ದಾಳಿಯನ್ನು ಇಸ್ರೇಲ್‌ನ ಐರನ್‌ಡೋಮ್‌ಗಳು ವಿಫಲಗೊಳಿಸಿವೆ.

- Advertisement -

Related news

error: Content is protected !!