Friday, July 24, 2026
spot_imgspot_img
spot_imgspot_img

ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

- Advertisement -
- Advertisement -

ದುಬೈ: ಯುನೈಟೆಡ್‌ ಅರಬ್‌ ಎಮಿರೇಟ್ಸ್‌ನಲ್ಲಿರುವ (UAE) ವಿಶ್ವದ ಎರಡನೇ ಅತ್ಯಂತ ಜನನಿಬಿಡ ದುಬೈ ವಿಮಾನ ನಿಲ್ದಾಣದ ಮೇಲೆಯೇ ಇರಾನ್‌ ಡ್ರೋನ್‌ ದಾಳಿ ನಡೆಸಿದೆ.

ಡ್ರೋನ್‌ ದಾಳಿಯ ಬೆನ್ನಲ್ಲೇ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗಿದೆ. ಡ್ರೋನ್‌ ಬಿದ್ದ ಜಾಗದಲ್ಲಿ ದಟ್ಟವಾದ ಹೊಗೆ ಕಾಣಿಸಿದ್ದು ಸಾವು, ನೋವಿನ ಬಗ್ಗೆ ಯಾವುದೇ ವರದಿ ಲಭ್ಯವಾಗಿಲ್ಲ.

ದುಬೈಗೆ ಆಗಮಿಸುವ ಮತ್ತು ನಿರ್ಗಮಿಸುವ ಎಲ್ಲಾ ವಿಮಾನಗಳನ್ನು ಮುಂದಿನ ಸೂಚನೆ ಬರುವವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಎಮಿರೇಟ್ಸ್ ಸರ್ಕಾರ ಹೇಳಿದೆ.

- Advertisement -

Related news

error: Content is protected !!