Saturday, June 20, 2026
spot_imgspot_img
spot_imgspot_img

ಡಿ.ಕೆ.ಶಿವಕುಮಾರ್ ಆಪ್ತ ಗುತ್ತಿಗೆದಾರನ ಮನೆಗೆ ಐಟಿ ದಾಳಿ!

- Advertisement -
- Advertisement -

ಧಾರವಾಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತನ ಮನೆಯ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಐಟಿ ದಾಳಿ ನಡೆಸಿದ್ದಾರೆ.

ಧಾರವಾಡನಗರದ ದಾಸನಕೊಪ್ಪದಲ್ಲಿರುವಂತ ರಾಜ್ಯದ ಪ್ರತಿಷ್ಠಿತ ಗುತ್ತಿಗೆದಾರ ಯು.ಬಿ.ಶೆಟ್ಟಿ ನಿವಾಸ ಸೇರಿದಂತೆ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ. ಗೋವಾದಿಂದ ಬಂದಿರುವಂತ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರ, ಡಿಕೆಶಿ ಆಪ್ತ ಯು.ಬಿ.ಶೆಟ್ಟಿ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!