Sunday, May 5, 2024
spot_imgspot_img
spot_imgspot_img

ಮರಳಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್..!

- Advertisement -G L Acharya panikkar
- Advertisement -

ರಾಜ್ಯದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ನವದೆಹಲಿಯ ಬಿಜೆಪಿ ಕಚೇರಿಯಲ್ಲಿ , ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಬಿಜೆಪಿಯ ಹಿರಿಯ ನಾಯಕರ ಮುಂದೆ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ಮರಳಿದ್ದಾರೆ.

- Advertisement -

Related news

error: Content is protected !!