Monday, April 29, 2024
spot_imgspot_img
spot_imgspot_img

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕ

- Advertisement -G L Acharya panikkar
- Advertisement -

ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣೆಗೆ ಸಬ್‌ ಇನ್ಸ್‌ಪೆಕ್ಟರ್‌ ಆಗಿ ಜಂಬೂರಾಜ್‌ ಮಹಾಜನ್‌ ನೇಮಕಗೊಂಡಿದ್ದಾರೆ. ಡಿಸಿಆರ್‌ಬಿ, ಘಟಕ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಂಬೂರಾಜ್‌ ಮಹಾಜನ್‌ರವರು ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪಿ.ಎಸ್‌.ಐ ಗಿ ಕಾರ್ಯ ನಿರ್ವಹಿಸುತ್ತಿದ್ದ ಧನಂಜಯ ಬಿ.ಸಿ.ರವರು ಪಶ್ಚಿಮ ವಲಯ ಕಛೇರಿಯಲ್ಲಿ ಸ್ಥಳ ನಿಯುಕ್ತಿಗಾಗಿ ವರದಿ ಮಾಡಿಕೊಳ್ಳುವಂತೆ ಪೊಲೀಸ್‌ ಉಪ ಮಹಾ ನಿರೀಕ್ಷಕರಾದ ಚಂದ್ರಗುಪ್ತ (ಐ.ಪಿ.ಎಸ್‌) ಆದೇಶಿಸಿದ್ದಾರೆ.

- Advertisement -

Related news

error: Content is protected !!