Thursday, May 2, 2024
spot_imgspot_img
spot_imgspot_img

ಜಮ್ಮು ಕಾಶ್ಮೀರದಲ್ಲಿ ಇಬ್ಬರು ಉಗ್ರರನ್ನು ಸದೆಬಡೆದ ಭಾರತೀಯ ಯೋಧರು!

- Advertisement -G L Acharya panikkar
- Advertisement -

ಬಂಡಿಪೋರಾ: ಜಮ್ಮು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸಂಬ್ಲಾರ್​ನ ಶೋಕ್​​ಬಾಬಾ ಅರಣ್ಯ ಪ್ರದೇಶದಲ್ಲಿ ಮಿಲಿಟರಿ ಕಾರ್ಯಾಚರಣೆ ಆರಂಭವಾಗಿದ್ದು, ಬೆಳ್ಳಂಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಉಗ್ರರನ್ನು ಯೋಧರು ಹೊಡೆದುರುಳಿಸಿದ್ದಾರೆ.

ಭಾರತೀಯ ಯೋಧರು ಶೋಕ್​​ಬಾಬಾ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆ ಸೇನಾ ಪಡೆಗಳ ಜಂಟಿ ತಂಡವು ( Police and security forces) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸುವ ವೇಳೆ ಉಗ್ರರು, ಗುಂಡು ಹಾರಿಸಲು ಪ್ರಾರಂಭಿಸಿದ್ದು, ಇದಕ್ಕೆ ಯೋಧರು ತಕ್ಕ ಪ್ರತ್ಯುತ್ತರ ನೀಡಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!