Saturday, June 6, 2026
spot_imgspot_img
spot_imgspot_img

ಪಾಕಿಸ್ತಾನ ಪರ ಬೇಹುಗಾರಿಕೆ ಬಂಧಿತ ಆರೋಪಿ ಕುಲ್ ಜಿತ್ ಕುಮಾರ್

- Advertisement -
- Advertisement -

ಜಮ್ಮು: ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕುಲ್ ಜಿತ್ ಕುಮಾರ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಕುಲ್ ಜಿತ್ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸುತ್ತಿದ್ದ ಎಂದು ಆರೋಪಿಸಲಾಗಿದೆ. ಬಂಧಿತ ಕುಲ್ ಜಿತ್ ಕುಮಾರ್ ನನ್ನು ಇದೀಗ ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ. ಸೇನಾ ಮಾಹಿತಿ ಕಲೆ ಹಾಕಿ ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಎಂದು ಆರೋಪಿಸಲಾಗಿದೆ.

- Advertisement -

Related news

error: Content is protected !!