Thursday, April 18, 2024
spot_imgspot_img
spot_imgspot_img

ರಾಜ್ಯದಲ್ಲಿ ಜ.1ರಿಂದ ಶಾಲಾ-ಕಾಲೇಜು ಆರಂಭ:-ಶಿಕ್ಷಣ ಇಲಾಖೆಗೆ ಮತ್ತು ಆರೋಗ್ಯ ಇಲಾಖೆಗೆ ಸಿಎಂ ಖಡಕ್ ಸೂಚನೆ!

- Advertisement -G L Acharya panikkar
- Advertisement -

ಬೆಂಗಳೂರು:ಶಾಲಾ ಆರಂಭದ ಕುರಿತಂತೆ ಕ್ಯಾಬಿನೆಟ್ ನಲ್ಲಿ ಚರ್ಚೆ ನಡೆಯಿತು.ನಿಗದಿಯಂತೆ ರಾಜ್ಯದಲ್ಲಿ ಜನವರಿ 1ರಿಂದಲೇ ಶಾಲಾ-ಕಾಲೇಜು ಆರಂಭ. ಈ ಬಗ್ಗೆ ಯಾವುದೇ ಬದಲಾವಣೆ ಇಲ್ಲ. ಯಾವುದೇ ಗೊಂದಲಕ್ಕೂ ಪೋಷಕರು ಒಳಗಾಗಬಾರದು.

ಈಗಾಗಲೇ ನಿರ್ಧರಿಸಿದಂತೆ ಜನವರಿ 1ರಿಂದ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭಿಸಲಾಗುತ್ತದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ.

- Advertisement -

Related news

error: Content is protected !!