Sunday, July 19, 2026
spot_imgspot_img
spot_imgspot_img

ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ರ ಶಾಲಾ ಪ್ರಾರಂಭೋತ್ಸವ

- Advertisement -
- Advertisement -

ವಿಟ್ಲ: ಬಸವನಗುಡಿ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 2026-27 ನೇ ಸಾಲಿನ ಪ್ರಾರಂಭದಲ್ಲಿ ಮಕ್ಕಳನ್ನು ಆರತಿ ಮಾಡಿ ಸ್ವಾಗತಿಸಿದರು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಶ್ರೀಧರ್ ಶೆಟ್ಟಿ, ಉಪಾಧ್ಯಕ್ಷ ರಾಧಾಕೃಷ್ಣ ಪೈ, ಕಾರ್ಯದರ್ಶಿ ರಾಘವೇಂದ್ರ ಪೈ, ಪ್ರಿನ್ಸಿಪಾಲ್ ಜಯರಾಮ ರೈ, ಸಹ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.

ಶಿಕ್ಷಕರಾದ ಹೇಮಲತಾ ಮತ್ತು ಗೀತಾ ಕಾರ್ಯಕ್ರಮ ಸಂಯೋಜಿಸಿದರು.

- Advertisement -

Related news

error: Content is protected !!