Saturday, June 20, 2026
spot_imgspot_img
spot_imgspot_img

ಎಡನೀರು ಮಠಕ್ಕೆ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕಿನ ಪ್ರಮುಖರ ಭೇಟಿ

- Advertisement -
- Advertisement -

ಪುತ್ತೂರು: ಎಡನೀರು ಶಂಕರಾಚಾರ್ಯ ತೋಟಕಾಚಾರ್ಯ ಮಹಾಸಂಸ್ಥಾನಂ ಎಡನೀರು ಮಠದ ಮುಂದಿನ ಪೀಠಾದಿಪತಿಗಳಾದ ಶ್ರೀ ಜಯರಾಮ ಮಂಜತ್ತಾಯರವರನ್ನು ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕಿನ ಪ್ರಮುಖರು ಅ.೭ರಂದು ಭೇಟಿಯಾಗಿ ಅವರಿಂದ ಆಶೀರ್ವಾದ ಪಡೆದರು.

ಈ ಸಂಧರ್ಭದಲ್ಲಿ ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಜಿತ್ ಹೊಸಮನೆ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನ್ಮಯ್ ಈಶ್ವರಮಂಗಲ,ಜಿಲ್ಲಾ ಮಾತೃ ಸುರಕ್ಷಾ ಪ್ರಮುಖ್ ರಾಜೇಶ್ ಪಂಚೋಡಿ,ಪುತ್ತೂರು ತಾಲೂಕು ಪ್ರಧಾನ ಕಾರ್ಯದರ್ಶಿ ಅವಿನಾಶ್ ಪುರುಷರ ಕಟ್ಟೆ,ಸಂಪರ್ಕ ಪ್ರಮುಖ್ ದಿನೇಶ್ ಪಂಜಿಗ ಹಾಗೂ ಯಸ್. ಯಮ್ ಉಡುಪ ಕುಂಟಾರು ಉಪಸ್ಥಿತರಿದ್ದರು.

- Advertisement -

Related news

error: Content is protected !!