Monday, June 15, 2026
spot_imgspot_img
spot_imgspot_img

ಚಾಕುವಿನಿಂದ ಇರಿದು ಜೆಸಿಬಿ ಮಾಲೀಕನ ಕೊಲೆ..!

- Advertisement -
- Advertisement -

ಧೂಳಿನ ವಿಚಾರದಲ್ಲಿ ಜೆಸಿಬಿ ಮಾಲೀಕನನ್ನು ಪರಿಚಯಸ್ಥನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರು ತಲಘಟ್ಟಪುರ ಠಾಣೆ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಹೆಮ್ಮಿಗೆಪುರ ನಿವಾಸಿ ಎಚ್.ಎಸ್. ಲಿಂಗ ಮೂರ್ತಿ(48) ಎಂದು ಗುರುತಿಸಲಾಗಿದೆ.

ಧೂಳಿನ ವಿಚಾರದಲ್ಲಿ ಜೆಸಿಬಿ ಮಾಲೀಕನನ್ನು ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಈ ಸಂಬಂಧ ಲಿಂಗಮೂರ್ತಿ ಸಹೋದರ ಗೋವಿಂದರಾಜು ದೂರು ನೀಡಿದ್ದು ಹೆಮ್ಮಿಗೆಪುರ ನಿವಾಸಿ ಚಿರಂಜೀವಿ ಅಲಿಯಾಸ್ ಚಿರಿ (40) ಹಾಗೂ ಆತನ ಇಬ್ಬರು ಸಹಚರರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

- Advertisement -

Related news

error: Content is protected !!