- Advertisement -
- Advertisement -


ಪ್ರತಿಷ್ಠೆಯ ಕಣವಾಗಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಎಚ್ ಡಿ ಕುಮಾರಸ್ವಾಮಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ತೀವ್ರ ಜಿದ್ದಾಜಿದ್ದಿಯಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ವಿರುದ್ಧ 2,71,344 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಗೆಲುವಿನ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್.ಡಿ ಕುಮಾರಸ್ವಾಮಿ, ಮಂಡ್ಯ ಜನತೆಗೆ ಸದಾ ಆಭಾರಿಯಾಗಿದ್ದೇನೆ ಎಂದು ಹೇಳಿದ್ದಾರೆ.
- Advertisement -