Friday, June 19, 2026
spot_imgspot_img
spot_imgspot_img

ಬಂಟ್ವಾಳ : ಮಿತ್ತೂರು ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಬಿ. ಸಲೀಂ ಹಾಜಿ ಮೂರನೇ ಬಾರಿಗೆ ಪುನರಾಯ್ಕೆ

- Advertisement -
- Advertisement -

ಬಂಟ್ವಾಳ : ಮಿತ್ತೂರು ಸಿರಾಜುಲ್ ಹುದಾ ಜುಮಾ ಮಸೀದಿ ಅಧ್ಯಕ್ಷರಾಗಿ ಕೆ.ಬಿ. ಸಲೀಂ ಹಾಜಿ ಮೂರನೇ ಬಾರಿಗೆ ಪುನರಾಯ್ಕೆಗೊಂಡಿದ್ದಾರೆ.

ಇತ್ತೀಚೆಗೆ ಮಸೀದಿಯಲ್ಲಿ ನಡೆದ ಮಸೀದಿ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.

ಗೌರವಾಧ್ಯಕ್ಷರಾಗಿ ಕೆ.ಬಿ.ಕಾಸಿಂ ಹಾಜಿ ಮಿತ್ತೂರು, ಉಪಾಧ್ಯಕ್ಷರಾಗಿ ಆದಂ ಎಂ.ಎಂ.ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಹಂಝ ಖಂದಕ್ ಮಿತ್ತೂರು, ಕಾರ್ಯದರ್ಶಿಗಳಾಗಿ ಸಿದ್ದೀಕ್ ಪಿ.ಕೆ.ಮಿತ್ತೂರು, ಸಾದಿಕ್ ಅಕ್ಕರೆ, ಕೋಶಾಧಿಕಾರಿಯಾಗಿ ಅಬ್ದುರ್ರಹ್ಮಾನ್ ಹಾಜಿ, ಲೆಕ್ಕ ಪರಿಶೋಧಕರಾಗಿ ಅಬ್ದುಲ್ ಅಝೀಝ್ ಅಶ್ಬರಕ್ ಅವರು ಆಯ್ಕೆಯಾಗಿದ್ದಾರೆ.

ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಇತರ 22 ಮಂದಿಯನ್ನು ನೇಮಿಸಲಾಯಿತು.

- Advertisement -

Related news

error: Content is protected !!