Monday, July 20, 2026
spot_imgspot_img
spot_imgspot_img

14ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟ; ವಿಟ್ಲ ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿದ್ಯಾರ್ಥಿ ತೀರ್ಥೇಶ್ ರಾಷ್ಟ್ರಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ಪಿ.ಎಂ.ಶ್ರೀ ಸರಕಾರಿ ಪ್ರೌಢಶಾಲೆ (RMSA) ವಿಟ್ಲ ತೀರ್ಥೇಶ್ ಇವರು ಛತ್ತೀಸ್‌ಗಢ ದಲ್ಲಿ ನಡೆಯುವ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!