Monday, July 20, 2026
spot_imgspot_img
spot_imgspot_img

14ರ ವಯೋಮಾನದ ಬಾಲಕಿಯರ ಕಬಡ್ಡಿ ಪಂದ್ಯಾಟ; ವಿಟ್ಲದ P. M. SHRI ವಿದ್ಯಾರ್ಥಿನಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

- Advertisement -
- Advertisement -

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯವರು ಏರ್ಪಡಿಸಿದ ಬೆಂಗಳೂರುನಲ್ಲಿ ನಡೆದ 14ರ ವಯೋಮಿತಿಯ ಕಬಡ್ಡಿ ಪಂದ್ಯಾಟದಲ್ಲಿ ಬಾಲಕಿಯರ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ವಿಟ್ಲದ P. M. SHRI. ಸರಕಾರಿ ಪ್ರೌಢಶಾಲೆಯ (RMSA) 2 ವಿದ್ಯಾರ್ಥಿನಿಯರು ಕೀರ್ತಿ, ಚೈತನ್ಯ. ಬಿ. ಆಂದ್ರಪ್ರದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

- Advertisement -

Related news

error: Content is protected !!