- Advertisement -
- Advertisement -
ವಿಟ್ಲ: ವಿಟ್ಲ-ಕಬಕ ರಸ್ತೆಯ ಅಳಕೆಮಜಲು ಎಂಬಲ್ಲಿ ರಸ್ತೆಗೆ ಮರ ಬಿದ್ದು ರಸ್ತೆ ಸಮನಚಾರಕ್ಕೆ ಅಡಚಣೆ ಉಂಟಾಗಿದ್ದು, ಅಳಕೆಮಜಲು ಯುವಕರು ತಕ್ಷಣವೇ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದರು.
ವಿಟ್ಲ, ಕಬಕ, ಪುತ್ತೂರು ರಸ್ತೆಯ ಅಳಕೆಮಜಲು ಎಂಬಲ್ಲಿ ಜೋರಾಗಿ ಬೀಸಿದ ಗಾಳಿ ಮಳೆಗೆ ಮರ ರಸ್ತೆಗೆ ಉರುಳಿ ಬಿದ್ದಿದೆ. ಇದರಿಂದ ವಿಟ್ಲ ಕಬಕ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ತಕ್ಷಣವೇ ಅಳಕೆ ಮಜಲು ಯುವಕರು ಕಾರ್ಯಾಚರಣೆ ನಡೆಸಿ, ಮರವನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಅನುಮಾಡಿಕೊಟ್ಟರು.
- Advertisement -