- Advertisement -
- Advertisement -




ವಿಟ್ಲ: ಸಾರ್ವಜನಿಕ ಶಿಕ್ಷಣ ಇಲಾಖೆಯ ತಾಲೂಕು ಮಟ್ಟದ ಪ್ರೈಮರಿ ವಿಭಾಗದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟವು ಸೆಪ್ಟೆಂಬರ್ 4 ರಂದು (ನಾಳೆ) ಬೆಳಿಗ್ಗೆ ಸರಕಾರಿ ಪ್ರೌಢ ಶಾಲೆ (RMSA) ವಿಟ್ಲದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
- Advertisement -