Monday, May 6, 2024
spot_imgspot_img
spot_imgspot_img

ಕಡಬ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

- Advertisement -G L Acharya panikkar
- Advertisement -

ಕಡಬ: ತಾಲೂಕಿನ ಆತೂರಿನಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳ ಅತ್ಯಾಚಾರ ನಡೆದಿದೆ.

ಆರೋಪಿಯನ್ನು ಸಕಲೇಶಪುರ ನಿವಾಸಿ ಶೇಖರ್ ಎಂದು ಗುರುತಿಸಲಾಗಿದೆ.

14 ರ ಹರೆಯದ ಬಾಲಕಿ ಮೇಲೆ ಆಕೆಯ ಸಂಬಂಧಿಕನೆ ಅತ್ಯಾಚಾರವೆಸಗಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಬಾಲಕಿಯನ್ನು ಕಡಬ ತಾಲೂಕಿನ ಕೊಯಿಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೊಳಪಡಿಸಿದಾಗ 7 ತಿಂಗಳ ಗರ್ಭಿಣಿಯಾಗಿರುವುದು ತಿಳಿದುಬಂದಿದೆ.

driving

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಯವರು ಕಡಬ ಠಾಣೆಗೆ ದೂರು ನೀಡಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!