Sunday, May 19, 2024
spot_imgspot_img
spot_imgspot_img

ಕಡಬ: ಎರಡು ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ!

- Advertisement -G L Acharya panikkar
- Advertisement -

ಕಡಬ: ಕಡಬದ ಹಿಂದುಸ್ತಾನ್ ಪೆಟ್ರೋಲ್ ಬಂಕ್‌ ಮುಂಭಾಗದಲ್ಲಿ ಎರಡು ಕಾರು ಹಾಗೂ ಬಸ್ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ಮಂಗಳವಾರ ನಡೆದಿದೆ.

ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯ ಸ್ವಿಫ್ಟ್ ಡಿಸೈರ್ ಕಾರು ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿತ್ತು. ಈ ವೇಳೆ ಡೀಸೆಲ್ ತುಂಬಿಸಲೆಂದು ಪೆಟ್ರೋಲ್ ಬಂಕ್ ಗೆ ಹೋಗುವಾಗ ಕಡಬ ಕಡೆಗೆ ಬರುತ್ತಿದ್ದ ಎರ್ಟಿಗಾ ಕಾರಿನ ನಡುವೆ ಢಿಕ್ಕಿ ಸಂಭವಿಸಿದೆ. ಈ ಸಂದರ್ಭದಲ್ಲಿ ಅದೇ ರಸ್ತೆಯಿಂದ ಬರುತ್ತಿದ್ದ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಎರ್ಟಿಗಾ ಕಾರಿಗೆ ಹಿಂಬದಿಯಿಂದ ಢಿಕ್ಕಿಯಾಗಿದೆ. ಘಟನೆಯಲ್ಲಿ ವಾಹನ ಸವಾರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!