Thursday, May 2, 2024
spot_imgspot_img
spot_imgspot_img

ಕಡಬ: ಸುಮಾರು 45 ಕೆಜಿ ತೂಕದ ಆಡನ್ನು ನುಂಗಲು ಯತ್ನಿಸಿದ ಭಾರೀ ಗಾತ್ರದ ಹೆಬ್ಬಾವು..!

- Advertisement -G L Acharya panikkar
- Advertisement -

ಕಡಬ: ಭಾರೀ ಗಾತ್ರದ ಹೆಬ್ಬಾವು, ಆಡೊಂದನ್ನು ನುಂಗಲು‌ ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 45 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು ಪೊದೆಯೊಳಗೆ ಸೇರಿಕೊಂಡಿದೆ.

- Advertisement -

Related news

error: Content is protected !!