Saturday, May 4, 2024
spot_imgspot_img
spot_imgspot_img

ಕಡಬ: ಬೆಳ್ಳಂಬೆಳಗ್ಗೆ ಕಡಬ ಎಣ್ಮೂರು ಗ್ರಾಮದಲ್ಲಿ ಮನೆಯೊಂದಕ್ಕೆ ಎನ್‌ಐಎ ಅಧಿಕಾರಿಗಳ ತಂಡ ದಾಳಿ

- Advertisement -G L Acharya panikkar
- Advertisement -

ಕಡಬ: ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳ ತಂಡವೊಂದು ದಾಳಿ ನಡೆಸಿದ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಎಣ್ಮೂರು ಗ್ರಾಮದಲ್ಲಿ ನಡೆದಿದೆ.

ಎಣ್ಮೂರು ಸಮೀಪದ ಕುಲಾಯಿತೋಡು ಎಂಬಲ್ಲಿ ಮಂಗಳವಾರದಂದು ಬೆಳ್ಳಂಬೆಳಗ್ಗೆ ಈ ದಾಳಿ ನಡೆದಿರುವುದಾಗಿ ಮಾಹಿತಿ ಲಭಿಸಿದೆ.

ಪ್ರಕರಣವೊಂದಕ್ಕೆ ಸಂಬಂಧಿಸಿ ಎನ್‌ಐಎ ಅಧಿಕಾರಿಗಳ ತಂಡ ಮನೆಯೊಂದಕ್ಕೆ ದಿಢೀ‌ರ್ ದಾಳಿ ಮಾಡಿ ಮಾಹಿತಿ ಕಲೆ ಹಾಕಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!