Saturday, June 20, 2026
spot_imgspot_img
spot_imgspot_img

ಕಡಬ: ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಕಡಬ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯಿಲ ಗ್ರಾಮದ ಏಣಿತ್ತಡ್ಕದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಏಣಿತ್ತಡ್ಕ ದಿ.ಈಶ್ವರ ನಾಯ್ಕರವರ ಪುತ್ರ ಉಮೇಶ್ (36) ಎಂದು ಗುರುತಿಸಲಾಗಿದೆ.

ಮಧ್ಯಾಹ್ನ ಊಟ ಮಾಡಿದ ಬಳಿಕ ಮನೆಯಿಂದ ಹೊರ ಹೋದವರು ತೋಟದಲ್ಲಿ ಕಟ್ಟಿ ಹಾಕಿದ್ದ ಕರುವಿನ ಕೊರಲಿನಿಂದ ಹಗ್ಗ ಬಿಚ್ಚಿಸಿಕೊಂಡು ಆ ಹಗ್ಗದಿಂದ ತೋಟದ ಬದಿಯಲ್ಲಿನ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

Related news

error: Content is protected !!