Saturday, April 27, 2024
spot_imgspot_img
spot_imgspot_img

ಕಡಬ: ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಯುವಕ ಮೃತ್ಯು..!

- Advertisement -G L Acharya panikkar
- Advertisement -

ಕಡಬ: ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿಎಉವ ಘಟನೆ ಕಡಬದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಆಲಂಕಾರು ಗ್ರಾಮದ ಬಾರ್ಕುಲಿ ನಿವಾಸಿ ಉದಯ ಕುಮಾರ್‌ (27) ಎಂದು ಗುರುತತಿಸಲಾಗಿದೆ.

ಕಾಮಗಾರಿ ನಡೆಯುತ್ತಿದ್ದ ಅವರ ನೂತನ ಮನೆಯ ಮೇಲ್ಛಾವಣಿಗೆ ತೆರಳಿ ಕೆಳಗಿಳಿಯುತ್ತಿದ್ದಾಗ ಆಯ ತಪ್ಪಿ ಕೆಳಗೆ ಬಿದ್ದು ಕುತ್ತಿಗೆಯ ಭಾಗದಲ್ಲಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು. ಬಳಿಕ ಮಂಗಳೂರು ವೆನ್ಲಾಕ್‌ ಗೆ ದಾಖಲಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಂಗಳೂರು ವೆನ್ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅವರು ವಿವಿಧ ಸಂಘಟನೆಗಳಲ್ಲಿ ಸಕ್ರಿಯ ಸದಸ್ಯರಾಗಿದ್ದುಕೊಂಡು ಸಮಾಜಸೇವಕರಾಗಿದ್ದರು.

- Advertisement -

Related news

error: Content is protected !!