Thursday, April 25, 2024
spot_imgspot_img
spot_imgspot_img

ಕಡಬ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಓರ್ವನಿಗೆ ಗಾಯ

- Advertisement -G L Acharya panikkar
- Advertisement -
driving

ಕಡಬ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಚರಂಡಿಗೆ ಬಿದ್ದ ಘಟನೆ ನಿನ್ನೆ ತಡರಾತ್ರಿ ಕಡಬದ ನೀರಾಜೆ ಕ್ರಾಸ್ ಸಮೀಪ ನಡೆದಿದೆ. ಪರಿಣಾಮ ಚಾಲಕ ಗಾಯಗೊಂಡಿದ್ದಾನೆ. ಕಾರು ಜಖಂಗೊಂಡಿದೆ.

ಇದನ್ನೂ ಓದಿ: ಮಂಗಳೂರು: ಟಿವಿ ನೋಡಲು ಮನೆಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಪ್ರಕರಣ ದಾಖಲು!

102 ನೆಕ್ಕಿಲಾಡಿ ಗ್ರಾಮದ ಡೆಪ್ಪುಣಿ ನಿವಾಸಿ ಕುಶಾಲಪ್ಪ ಗಾಯಗೊಂಡ ಚಾಲಕ. ಕಡಬದಿಂದ ಮರ್ಧಾಳ ಕಡೆಗೆ ತೆರಳುತ್ತಿದ್ದ ಕಾರು ರಸ್ತೆಯ ಎಡ ಬದಿಗೆ ಬಿದ್ದಿದೆ. ಘಟನೆಯಲ್ಲಿ ಚಾಲಕನ ತಲೆಗೆ ಗಾಯವಾಗಿದ್ದು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!