Saturday, June 6, 2026
spot_imgspot_img
spot_imgspot_img

ಕಡಬ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

- Advertisement -
- Advertisement -

ಕಡಬ: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ಭಾನುವಾರ ಅಪರಾಹ್ನ ಸಂಭವಿಸಿದೆ.

ಮೃತ ಬಾಲಕನನ್ನು ನರಿಮೊಗರು ಐಟಿಐನ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್ ಎಂದು ಗುರುತಿಸಲಾಗಿದೆ. ಈತ ತನ್ನ ಸ್ನೇಹಿತರೊಂದಿಗೆ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಈ ಬಗ್ಗೆ ಕಡಬ ಠಾಣೆಗೆ ಮಾಹಿತಿ ನೀಡಲಾಗಿದೆ.

- Advertisement -

Related news

error: Content is protected !!