- Advertisement -
- Advertisement -






ಕಡಬ: ಕಾರು ಮತ್ತು ಮಿನಿ ಟೆಂಪೋ ನಡುವೆ ಢಿಕ್ಕಿ ಹೊಡೆದ ಘಟನೆ ಕುದ್ಮಾರು – ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ನಡೆದಿದೆ.
ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್ ಸೇಲ್‌ನ ಮಿನಿ ಟೆಂಪೋ ನಡುವೆ ಅಪಘಾತ ಉಂಟಾಗಿದೆ. ಅಪಘಾತದ ರಭಸಕ್ಕೆ ಟೆಂಪೋ ಪಲ್ಟಿಯಾಗಿದೆ. ಅದರಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.
- Advertisement -








