- Advertisement -


- Advertisement -
ಕಡಬ:-ಕೊರೋನಾ ಸೋಂಕಿಗೆ ಕಡಬ ತಾಲೂಕಿನಲ್ಲಿ ಎರಡನೇ ಬಲಿಯಾಗಿದ್ದು, ಕೋಡಿಂಬಾಳದ ಮಡ್ಯಡ್ಕ ನಿವಾಸಿ ಕೊರೋನಾ ಸೋಂಕಿತ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ.

74 ವರ್ಷ ಪ್ರಾಯದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಮನೆಯಲ್ಲೇ ಇದ್ದ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

- Advertisement -