Sunday, June 29, 2025
spot_imgspot_img
spot_imgspot_img

ಕಡಬ: ತಡರಾತ್ರಿ ಜಾನುವಾರು ಸಾಗಾಟ; ಓರ್ವ ಪೊಲೀಸ್‌ ವಶಕ್ಕೆ

- Advertisement -
- Advertisement -

ಕಡಬ: ಜಾನುವಾರು ಸಾಗಾಟ ಮಾಡುತ್ತಿದ್ದ ಓರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಘಟನೆ ನಡೆದಿದೆ. ತಡರಾತ್ರಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣ ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ನಡೆದಿದೆ.

ನೂಜಿಬಾಳ್ತಿಲ ಗ್ರಾಮದ ಕನ್ವರೆಯಲ್ಲಿ ತಡ ರಾತ್ರಿ ಜಾನುವಾರು ಸಾಗಾಟ ಮಾಡಲಾಗಿದ್ದು, ಓರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಕನ್ವರೆ-ಕಳಾರ ರಸ್ತೆಯ ಕನ್ವರೆ ಕ್ರಾಸ್ ಬಳಿ ಆಪೆ ರಿಕ್ಷಾದಲ್ಲಿ ಜಾನುವಾರುವೊಂದನ್ನು ಸ್ಥಳೀಯ ವ್ಯಕ್ತಿಗಳು ಸಾಗಾಟ ಮಾಡಿರುವುದಾಗಿದೆ.ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿದಾಗ ಜಾನುವಾರು ಸಹಿತ ವ್ಯಕ್ತಿಗಳು ಪರಾರಿಯಾಗಿದ್ದಾರೆ.ಓರ್ವ ವ್ಯಕ್ತಿ ಸಿಕ್ಕಿದ್ದು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

- Advertisement -

Related news

error: Content is protected !!