Saturday, May 4, 2024
spot_imgspot_img
spot_imgspot_img

ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಕಾಡಾನೆ ಸಾವು

- Advertisement -G L Acharya panikkar
- Advertisement -

ಕಡಬ: ಕಾಡಾನೆಯೊಂದು ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ.

ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಪುತ್ತಿಲ ಎಂಬಲ್ಲಿ ಇಂದು ಕಾಡಾನೆ ವಿದ್ಯುತ್ ತಂತಿಗೆ ತಾಗಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.

- Advertisement -

Related news

error: Content is protected !!