Saturday, June 6, 2026
spot_imgspot_img
spot_imgspot_img

ಹಾಸನದಲ್ಲಿ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ: ಅಪಹರಣಕಾರರು ಪೊಲೀಸ್ ವಶ..!

- Advertisement -
- Advertisement -

ಹಾಸನದಲ್ಲಿ ನಡೆದಿದ್ದ ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಕಡಬ ತಾಲೂಕಿನ ನೆಲ್ಯಾಡಿ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅಪಹರಣಕಾರರನ್ನು ರಾಮು ಎಂದು ಗುರುತಿಸಲಾಗಿದೆ.

ವಿವಾಹ ಮಾಡಿ ಕೊಡಲು ಒಪ್ಪದ ಕಾರಣಕ್ಕೆ ಹಾಸನ ನಗರದ ಹೊರ ವಲಯದ ಬಿಟ್ಟಗೌಡನಹಳ್ಳಿ ಬಳಿ ಖಾಸಗಿ ಶಾಲೆ ಶಿಕ್ಷಕಿಯನ್ನು ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಅಪಹರಣ ಮಾಡಿದ್ದನು. ನೆಲ್ಯಾಡಿ ಬಳಿ ಕಿಡ್ನಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.

- Advertisement -

Related news

error: Content is protected !!