- Advertisement -
- Advertisement -
ಕಡಬ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳಾರದ ಹಳೆ ಮನೆಯೊಂದರಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಕಳಾರ ನಿವಾಸಿ ಮುಸ್ತಫಾ (33) ಎಂದು ಗುರುತಿಸಲಾಗಿದೆ.
ಇಂದು ಬೆಳಿಗ್ಗೆ ಮುಸ್ತಫಾರನ್ನು ಹುಡುಕಾಡಿದಾಗ ಹಳೆ ಮನೆಯೊಂದರಲ್ಲಿ ಮೊಬೈಲ್ ರಿಂಗ್ ಆಗುತ್ತಿದ್ದು, ಬಳಿಕ ಸ್ಥಳೀಯರು ಗಾಜು ಒಡೆದು ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
- Advertisement -