Sunday, April 28, 2024
spot_imgspot_img
spot_imgspot_img

ಕಡಬ: ಮಲಗಿದ್ದಲ್ಲೇ ವ್ಯಕ್ತಿ ಸಾವು..!

- Advertisement -G L Acharya panikkar
- Advertisement -

ಕಡಬ: ವ್ಯಕ್ತಿಯೋರ್ವರು ಮನೆಯಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಘಟನೆ ಕಡಬದ ಕೋಡಿಂಬಾಳದಲ್ಲಿ ನಡೆದಿದೆ.

ಮೃತಪಟ್ಟವರನ್ನು ಆಟೋ ಚಾಲಕ ರೆಜಿ ವರ್ಗೀಸ್ (39) ಎಂದು ಗುರುತಿಸಲಾಗಿದೆ.

ಕೋಡಿಂಬಾಳದ ನಾಕೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರೆಜಿ ವರ್ಗೀಸ್ ಕುಡಿತದ ಚಟ ಹೊಂದಿದ್ದರು ಎನ್ನಲಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!