Thursday, April 25, 2024
spot_imgspot_img
spot_imgspot_img

ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

- Advertisement -G L Acharya panikkar
- Advertisement -

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಗೂನಡ್ಕ ಸಮೀಪ ಕಾಡಿನಲ್ಲಿ ಶುಕ್ರವಾರದಂದು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಾಪತ್ತೆಯಾಗಿದ್ದ ವ್ಯಕ್ತಿ ಸಂಪಾಜೆ ಗ್ರಾಮದ ಗೂನಡ್ಕ ನಿವಾಸಿ ವಿಜಯಕುಮಾರ (49) ಎನ್ನಲಾಗಿದ್ದು, ಅವರು ಆ. 22ರಂದು ಮನೆ ಬಿಟ್ಟು ಹೋಗಿದ್ದರು ಈ ಬಗ್ಗೆ ಅವರ ಪತ್ನಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಇದೀಗ ನಾಪತ್ತೆಯಾದವರ ಮೃತದೇಹ ಇಂದು ಗೂನಡ್ಕ ಸಮೀಪ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

- Advertisement -

Related news

error: Content is protected !!