- Advertisement -
- Advertisement -

ಕಡಬ: ರೈಲಿನಡಿಗೆ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು–ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದ ನಡುವಿನ ಎಡಮಂಗಲದಲ್ಲಿ ಇಂದು ಸಂಜೆ ನಡೆದಿದೆ.
ಮೃತ ಯುವಕನನ್ನು ಕಡಬ ತಾಲೂಕು ಎಡಮಂಗಲ ನಿವಾಸಿ ಭರತ ಎಂದು ಗುರುತಿಸಲಾಗಿದೆ. ಇಂದು ಸಂಜೆ ರೈಲು ಹಳಿಯ ಮೇಲೆ ಭರತನ ಮೃತದೇಹ ದೊರೆತಿದ್ದು, ಘಟನೆಯ ಬಗ್ಗೆ ಹೆಚ್ಚಿನ ವಿವರ ಇನ್ನಷ್ಟೇ ತಿಳಿದು ಬರಬೇಕಿದೆ.




- Advertisement -