Tuesday, April 30, 2024
spot_imgspot_img
spot_imgspot_img

ಕಡಬ: ಸ್ವಂತ ಅಣ್ಣನಿಂದಲೇ ಅಪ್ರಾಪ್ತ ತಂಗಿಯ ಅತ್ಯಾಚಾರ!!

- Advertisement -G L Acharya panikkar
- Advertisement -

ಕಡಬ: ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ನಿವಾಸಿ ಹದಿನೈದರ ಹರೆಯದ ಅಪ್ರಾಪ್ತ ಬಾಲಕಿಯ ಮೇಲೆ ಸ್ವಂತ ಅಣ್ಣನೇ ಅತ್ಯಾಚಾರ ನಡೆಸಿರುವುದಾಗಿ ತಿಳಿದುಬಂದಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕಾಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯವರು ವಿಚಾರಣೆ ನಡೆಸಿದಾಗ ದೊಡ್ಡಪ್ಪ ಕೂಡಾ ಅತ್ಯಾಚಾರಗೈದಿರುವುದಾಗಿ ತಿಳಿದುಬಂದಿದೆ.

ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಲಾಗಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಕಡಬ ಪೊಲೀಸರು ಆರೋಪಿಗಳಾದ ಅಪ್ರಾಪ್ತೆಯ ಅಣ್ಣ ಹಾಗೂ ದೊಡ್ಡಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!