Saturday, June 13, 2026
spot_imgspot_img
spot_imgspot_img

ಕಡಬ ಪಟ್ಟಣ ಪಂಚಾಯತ್ ಚುನಾವಣೆ; ಕಾಂಗ್ರೆಸ್ ಜಯಭೇರಿ

- Advertisement -
- Advertisement -

ಕಡಬ ಪಟ್ಟಣ ಪಂಚಾಯತ್‌ಗೆ ನಡೆದಿದ್ದು, ಇಂದು ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ.

ಪ್ರಥಮ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. 13 ಸ್ಥಾನಗಳ ಪೈಕಿ ಕಾಂಗ್ರೆಸ್ ಎಂಟು ಹಾಗೂ ಬಿಜೆಪಿ ಐದು ಸ್ಥಾನಗಳನ್ನು ಗೆದ್ದುಕೊಂಡಿದೆ. ಆ ಮೂಲಕ ಕಡಬ ಪಟ್ಟಣ ಪಂಚಾಯತ್ ಕಾಂಗ್ರೆಸ್ ಪಾಲಾಗಿದೆ.

- Advertisement -

Related news

error: Content is protected !!