Sunday, June 29, 2025
spot_imgspot_img
spot_imgspot_img

ಕಡಬ: ಕಾಡಾನೆ ದಾಳಿ; ಚಿಕಿತ್ಸೆ ಫಲಿಸದೇ ವ್ಯಕ್ತಿ ಸಾವು..!

- Advertisement -
- Advertisement -

ಕಡಬ: ವ್ಯಕ್ತಿಯೋರ್ವರು ಆನೆ ತುಳಿತಕ್ಕೆ ತಿಂಗಳ ಹಿಂದೆ ಗಂಭೀರ ಗಾಯಗೊಂಡಿದ್ದು ನ.7ರಂದು ಚಿಕಿತ್ಸೆ ಫಲಿಸದೇ ಮೃತ ಪಟ್ಟಿರುವ ಘಟನೆ ಕಡಬದ ಐತ್ತೂರು ಸಮೀಪದಲ್ಲಿ ನಡೆದಿದೆ.

ಮೃತ ಪಟ್ಟ ವ್ಯಕ್ತಿ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ.

ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು.ಇಂದು ಬೆಳಗಿನ ಜಾವ ಚೋಮ ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!